ವಿಧಾನಪರಿಷತ್ ಸದಸ್ಯ ಲಖನ್ ಜಾರಕಿಹೊಳಿ, ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಅಮರನಾಥ ಜಾರಕಿಹೊಳಿ, ಮುಖಂಡ ಭೀಮನಗೌಡ ಪೊಲೀಸ್‌ಗೌಡರ, ಜಿಪಂ ಮಾಜಿ ಸದಸ್ಯರಾದ ಟಿ.ಆರ್.ಕಾಗಲ್, ಮಡ್ಡೆಪ್ಪ ತೋಳಿನವರ, ಗ್ರಾಪಂ ಮಾಜಿ ಸದಸ್ಯರಾದ ಸುರೇಶ ಸನದಿ, ಕೆಂಪಣ್ಣ ಮೈಲನ್ನವರ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.