ಪ್ರತಿ ಸಮುದಾಯಕ್ಕೆ ಸಹಾಯ ವಾಗುವ ರೀತಿ ಕೆಲಸ ಮಾಡುತ್ತಿದ್ದೇನೆ. ಸರ್ವ ಭಾಷಿಕ, ಸರ್ವ ಜಾತಿ ಜನರ ಕೆಲಸ ಮಾಡುತ್ತಿದ್ದೇನೆ. ಕ್ಷೇತ್ರದ ರೈತರು ವರ್ಷಕ್ಕೆ ಎರಡ್ಮೂರು ಬೆಳೆ ತೆಗೆಯಲು ಅನುಕೂಲ ವಾಗುವಂತೆ ನೀರಾವರಿ ಸೌಲಭ್ಯ ಒದಗಿ ಸುವ ಕಸನು ಹೊಂದಿದ್ದೇನೆ ಎಂದರು.ಕಾಡಾ ಅಧ್ಯಕ್ಷ ಯುವರಾಜ ಕದಂ, ಯುವ ಮುಖಂಡ ಮೃಣಾಲ ಹೆಬ್ಬಾಳ್ಕರ್ ಇದ್ದರು.