ಮನೆ, ಮನ ಶುದ್ಧವಾಗಿರಲಿ

ಬೆಟಗೇರಿ ಹನುಮಂತ ದೇವರ ಕಾರ್ತಿಕೋತ್ಸವದಲ್ಲಿ ಸುಣಧೋಳಿ ಅಭಿನವ ಶಿವಾನಂದ ಸ್ವಾಮೀಜಿ,  ಈರಯ್ಯ ಹಿರೇಮಠ, ವಿಜಯ ಹಿರೇಮಠ  ಇದ್ದರು.
ಬೆಟಗೇರಿ ಹನುಮಂತ ದೇವರ ಕಾರ್ತಿಕೋತ್ಸವದಲ್ಲಿ ಸುಣಧೋಳಿ ಅಭಿನವ ಶಿವಾನಂದ ಸ್ವಾಮೀಜಿ, ಈರಯ್ಯ ಹಿರೇಮಠ, ವಿಜಯ ಹಿರೇಮಠ ಇದ್ದರು.
Published on
ಗೋಕಾಕ ತಾಲೂಕಿನ ಬೆಟಗೇರಿ ಜಾಗೃತ ಹನುಮಂತ ದೇವರ ದೇವಾಲಯದಲ್ಲಿ ಶನಿವಾರ ಜರುಗಿದ ಕಾರ್ತಿಕೋತ್ಸವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
ಈರಯ್ಯ ಹಿರೇಮಠ, ವಿಜಯ ಹಿರೇಮಠ ಸಾನ್ನಿಧ್ಯ, ಸುರೇಶ ವಡೇರ, ಮುತ್ತೆಪ್ಪ ವಡೇರ ಸಮ್ಮುಖ ವಹಿಸಿದ್ದರು. ಬಸವಂತ ಕೋಣಿ, ಲಕ್ಷ್ಮಣ ನೀಲನ್ನವರ, ಲಕ್ಷ್ಮಣ ಚಂದರಗಿ, ದುಂಡಪ್ಪ ಹಾಲಣ್ಣವರ, ಕೆಂಪಣ್ಣ ಪೇದನ್ನವರ, ಪತ್ರೆಪ್ಪ ನೀಲಣ್ಣವರ, ವಿಠ್ಠಲ ಚಂದರಗಿ, ಹನುಮಂತ ಸವತಿಕಾಯಿ, ಲಕ್ಷ್ಮಣ ಸೋಮಗೌಡ್ರ, ರಾಮಣ್ಣ ನೀಲಣ್ಣವರ, ಬಸವರಾಜ ಪಣದಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net