ಜಿಲ್ಲಾ ಸಂತಾನೋತ್ಪತ್ತಿ ತಾಯಿ ಮತ್ತು ಮಕ್ಕಳ ಆರೋಗ್ಯ ಅಧಿಕಾರಿ ಡಾ.ಎಸ್.ಎಸ್. ಸಾಯನ್ನವರ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಬಿ.ಈಶ್ವರಪ್ಪಗೋಳ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಆರ್.ಜಿ. ಬಸ್ಸಾಪುರ, ಜಿಲ್ಲಾ ನೋಡಲ್ ಅಧಿಕಾರಿಗಳು, ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ರೋಟರಿ, ಲಯನ್ಸ್, ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿ ಇತರ ಸಂಘ ಸಂಸ್ಥೆಗಳ ಪದಾಧಿಕಾರಿಗಳಿದ್ದರು.