ಅಣಕು ಸಿಇಟಿ ಫಲಿತಾಂಶ

ಚಿಕ್ಕೋಡಿ ಪಟ್ಟಣದ ಕೆಎಲ್‌ಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಸಿದ ಅಣಕು ಸಿಇಟಿಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ಪ್ರಾಚಾರ್ಯ ಡಾ.ದರ್ಶನಕುಮಾರ ಬಿಳ್ಳೂರ ಅಭಿನಂದಿಸಿದರು. ಪ್ರೊ.ರಾಜು ಹೆಬ್ಬಾಳೆ ಇದ್ದರು.
ಚಿಕ್ಕೋಡಿ ಪಟ್ಟಣದ ಕೆಎಲ್‌ಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಸಿದ ಅಣಕು ಸಿಇಟಿಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ಪ್ರಾಚಾರ್ಯ ಡಾ.ದರ್ಶನಕುಮಾರ ಬಿಳ್ಳೂರ ಅಭಿನಂದಿಸಿದರು. ಪ್ರೊ.ರಾಜು ಹೆಬ್ಬಾಳೆ ಇದ್ದರು.
Published on
ಚಿಕ್ಕೋಡಿ: ಪಟ್ಟಣದ ಕೆಎಲ್‌ಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ಈಚೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪಾಸಾದ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಭೌತಶಾಸ್ತ್ರ, ರಸಾಯನಶಾಸö ಮತ್ತು ಗಣಿತಶಾಸ್ತ್ರ ವಿಷಯಗಳ ಕುರಿತು ಅಣಕು ಸಿಇಟಿ ನಡೆಸಲಾಯಿತು.
ಈ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಶಿವರಾಜ ನಿಡಸೋಸಿಗೆ ೩,೦೦೦ ರೂ., ದ್ವಿತೀಯ ಸ್ಥಾನ ಪಡೆದ ಋತು ಕರಾಡೆಗೆ ೨,೦೦೦ ರೂ. ಹಾಗೂ ತೃತೀಯ ಸ್ಥಾನ ಪಡೆದ ಶ್ರೇಯಸ್ ಪಾಟೀಲಗೆ ೧,೦೦೦ ರೂ. ನಗದು ಬಹುಮಾನ ನೀಡಿ ಪ್ರೋತ್ಸಾಹಿಸಲಾಯಿತು. ಪ್ರಾಚಾರ್ಯ ಡಾ.ದರ್ಶನಕುಮಾರ ಬಿಳ್ಳೂರ, ಪ್ರೊ.ರಾಜು ಹೆಬ್ಬಾಳೆ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net