ಕೆಎಲ್ಎಸ್ ಅಧ್ಯಕ್ಷ ಪ್ರದೀಪ ಸಾವಕಾರ ಹಾಗೂ ಕಾರ್ಯಾಧ್ಯಕ್ಷ ಎ.ಕೆ.ಟಗಾರೆ ಉಪಸ್ಥಿತರಿರುವರು. ಈಚೆಗೆ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಸಂಸ್ಥೆಯ 8 ಹಳೇ ವಿದ್ಯಾರ್ಥಿಗಳಾದ ಮೌನೇಶ ಬಡಿಗೇರ, ನವೀನ ಕೋಪಾರ್ಡೆ, ಹಳ್ಯಾಳಪ್ಪ, ಪ್ರಿಯಾಂಕಾ ರಾಜಗೊಳ್ಕರ, ಜಗದೀಶ ಕಿತ್ತೂರು, ಶ್ರೇಯಾ ಉತ್ತೂರೆ, ವಿಜಯಕುಮಾರ ಬುದ್ರಿ ಮತ್ತು ನಾಗರಾಜ ತಳವಾರ ಅವರನ್ನು ಸನ್ಮಾನಿಸಲಾಗುವುದು ಎಂದು ಹೇಳಿದರು.