ಈ ಹಿಂದೆ ಬೆಳಗಾವಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಗಿದ್ದ ಸಂದೀಪ ಪಾಟೀಲ ಉತ್ತರ ಕರ್ನಾಟಕ ಭಾಗದಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಹೀಗಾಗಿ, ಇಂಥವರು ಮಹಾರಾಷ್ಟ್ರ ಮತ್ತು ಗೋವಾ ಗಡಿಗೆ ಹೊಂದಿಕೊಂಡಿರುವ ರಾಜ್ಯದ ಅತ್ಯಂತ ಸೂಕ್ಷ್ಮ ವಲಯಕ್ಕೆ ಐಜಿಪಿಯಾಗಿ ಬಂದಿರುವುದರಿಂದ ಇವರ ನೇಮಕ ಮಹತ್ವ ಪಡೆದುಕೊಂಡಿದೆ.