ರಾಜ್ಯ ವೈದ್ಯಕೀಯ ಶಿಕ್ಷಣ ಇಲಾಖೆಯ ವೈದ್ಯಕೀಯ ನಿರ್ದೇಶಕಿ ಡಾ. ಬಿ.ಎಲ್ ಸುಜಾತಾ ರಾಥೋಡ್, ಬಿಮ್ಸ್ ಡೀನ್ ಮತ್ತು ನಿರ್ದೇಶಕ ಡಾ. ಅಶೋಕಕುಮಾರ್ ಶೆಟ್ಟಿ, ಮಡಿವಾಳಪ್ಪ ಎನ್, ಡಾ. ಸಂಜಯ ಪಿರಾಪೂರ್, ಶಿಲ್ಪಾ ವಾಲಿ, ಡಾ. ಉಮೇಶ್ ಕುಲಕರ್ಣಿ, ಡಾ. ಈರಣ್ಣ ಪಲ್ಲೇದ್, ಡಾ. ಜಗದೀಶ್ ಗಾಣಗಿ, ಉಷಾ ಭಂಡಾರಿ, ಡಾ.ಪ್ರಕಾಶ್ ಕೊಡ್ಲಿ ಸೇರಿದಂತೆ ಬಿಮ್ಸ್ ಸಿಬ್ಬಂದಿ ಉಪಸ್ಥಿತರಿದ್ದರು.