ಸಭೆಯಲ್ಲಿ ಜಿಪಂ ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪನವರ್, ಉಪ ಕಾರ್ಯದರ್ಶಿ (ಅಭಿವೃದ್ಧಿ) ಬಸವರಾಜ ಅಡವಿಮಠ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಕಲಾದಗಿ, ಪ್ರಧಾನಮಂತ್ರಿ ಪೋಷಣ್-ಶಕ್ತಿ ನಿರ್ಮಾಣ ಯೋಜನೆಯ ಜಿಲ್ಲಾ ಶಿಕ್ಷಣಾಧಿಕಾರಿ ಲಕ್ಷ್ಮಣರಾವ್ ಯಕ್ಕುಂಡಿ ಸೇರಿ ವಿವಿಧ ಇಲಾಖೆಯ ಜಿಲ್ಲಾ ಹಾಗೂ ತಾಲೂಕುಮಟ್ಟದ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.