

ಬಸ್ ನಿಲುಗಡೆಗೆ ಆಗ್ರಹಿಸಿ ರೈತರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ತಾಲೂಕಿನ ಆನಿಗೋಳ ಗ್ರಾಮದಲ್ಲಿ ಮಂಗಳವಾರ ನಾಲ್ಕು ಗಂಟೆ ಸಂಚಾರ ತಡೆದು ಪ್ರತಿಭಟಿಸಿದರು.
ಬಸ್‌ಗೆ ಹತ್ತಿಸಿಕೊಳ್ಳಲಾಗುತ್ತಿದ್ದು, ಆನಿಗೋಳ ಸೇರಿದಂತೆ ಮುಂದಿನ ಗ್ರಾಮಗಳ ಪ್ರಯಾಣಿಕರನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ದೂರಿದರು. ಸುಮಾರು ನಾಲ್ಕು ಗಂಟೆ ಸಂಚಾರ ತಡೆದಿದ್ದರಿಂದ ಸಂಚಾರ ಅಸ್ತವ್ಯಸ್ತಗೊಂಡು ಕಿಮೀಗಟ್ಟಲೆ ಸಂಚಾರ ಸಿಕ್ಕು ಉಂಟಾಗಿ ಪ್ರಯಾಣಿಕರು ಹಾಗೂ ಸವಾರರು ತೊಂದರೆ ಅನುಭವಿಸುವಂತಾಯಿತು.