ಸ್ವಸ್ತಿಶ್ರೀ ಭಟ್ಟಾರಕ ಭಟ್ಟಾಚಾರ್ಯ ಸ್ವಾಮೀಜಿ, ಶಾಸಕರಾದ ಅಭಯ ಪಾಟೀಲ, ದುರ್ಯೋಧನ ಐಹೊಳೆ, ಶಶಿಕಲಾ ಜೊಲ್ಲೆ, ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ, ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಅನಿಲ ಬೆನಕೆ, ಪಿ.ರಾಜೀವ, ಮಹೇಶ ಕುಮಠಳ್ಳಿ, ಸಂಜಯ ಪಾಟೀಲ, ಮಾಜಿ ಎಂಎಲ್‌ಸಿ ಮಹಾಂತೇಶ ಕವಟಗಿಮಠ, ಉದ್ಯಮಿ ಪ್ರಸನ್ನ ಹಜಾರೆ, ಭರತೇಶ ಬನವಣೆ ಇತರರಿದ್ದರು.