ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆ

ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆ
ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆ
Published on

ಪ್ರಮುಖ ಮುಖ್ಯಾಂಶಗಳು

  • ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆ
  • ಬೆಳಗಾವಿ ಕೆಎಲ್ ಇ ಇಂಜಿನಿಯರಿಂಗ್ ವಿದ್ಯಾರ್ಥಿನಿ
  • ಕರ್ನಾಟಕ, ಗೋವಾ ಪ್ರತಿನಿಧಿಸಲಿರುವ ತನ್ಮಯಿ ಗುಂಡಪಿ
ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆ
ಬೆಳಗಾವಿ: ನಗರದ ಕೆಎಲ್ ಐ ಸಂಸ್ಥೆಯ ಡಾ.ಎಂ ಎಸ್ ಶೇಷಗಿರಿ ತಾಂತ್ರಿಕ ಮಹಾವಿದ್ಯಾಲಯದ ಬಿಇ ಪ್ರಥಮ ವರ್ಷದ ವಿದ್ಯಾರ್ಥಿನಿ ತನ್ಮಯಿ ಆನಂದ ಗುಂಡಪಿ ಇವರು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಶಿಬಿರದಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾರೆ.
ಸ್ಥಳೀಯ ಕರ್ನಾಟಕ 8 ಎನ್ ಸಿಸಿ ಕೆಡೆಟ್ ಆಗಿರುವ ತನ್ಮಯಿ ಗುಂಡಪಿ ಅವರು ಗಣರಾಜ್ಯೋತ್ಸವದ ಪ್ರದಾನಮಂತ್ರಿ ರ್ಯಾಲಿಯಲ್ಲಿ ಕರ್ನಾಟಕ ಮತ್ತು ಗೋವಾ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ.
ವಿದ್ಯಾರ್ಥಿನಿಯ ಸಾಧನೆಗೆ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ,ಪ್ರಾಂಶುಪಾಲ ಡಾ.ಎಸ್.ಎಫ್ ಪಾಟೀಲ ಅಭಿನಂದನೆ ಸಲ್ಲಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net