ಭೂಮಿ, ಕಂದಾಯ, ರಸ್ತೆ, ಕುಡಿಯುವ ನೀರು, ವಿದ್ಯುತ್, ಸಾಮಾಜಿಕ ಭದ್ರತಾ ಯೋಜನೆಗಳು, ಪಿಂಚಣಿ, ಆರೋಗ್ಯ, ಶಿಣ ಸೇರಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಸಮಸ್ಯೆಗಳೊಂದಿಗೆ ಸಾರ್ವಜನಿಕರು ಗೃಹಕಚೇರಿಗೆ ಆಗಮಿಸಿದ್ದರು. ಪ್ರತಿಯೊಂದು ಅರ್ಜಿಯನ್ನು ಪರಿಶೀಲಿಸಿದ ಅವರು ಸಂಬಂಧಿತ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಜನರಿಗೆ ಅಗತ್ಯ ಕ್ರಮ ವಹಿಸಿದರು.