ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಸತ್ತಿಗೇರಿ ಗ್ರಾಮದಲ್ಲಿ ಜಲಸಂಪನ್ಮೂಲ ಇಲಾಖೆ ಹಾಗೂ ಕರ್ನಾಟಕ ನೀರಾವರಿ ನಿಗಮ ನಿಯಮಿತ ವತಿಯಿಂದ ಹಮ್ಮಿಕೊಂಡಿದ್ದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವಿಶ್ವಾಸ ವೈದ್ಯ ಚಾಲನೆ ನೀಡಿದರು. ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಪ್ರಕಾಶ ವಾಲಿ, ಬಂಗಾರೆಪ್ಪ ಹರಳಿ, ಬನಪ್ಪಗೌಡ ಇತರರಿದ್ದರು.

Published on
ಸತ್ತಿಗೇರಿ:
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net