ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಸ್ತ್ರಾಸ್ತ್ರ ಕಾಯ್ದೆಯಡಿ 2025ರಲ್ಲಿ 38 ಪ್ರಕರಣಗಳಲ್ಲಿ 60 ಜನ, ಈ ವರ್ಷ 3 ಪ್ರಕರಣಗಳಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇದರಲ್ಲಿ ಕೆಲವರ ಮೇಲೆ ರೌಡಿ ಶೀಟ್ ತೆರೆಯಲಾಗುತ್ತಿದ್ದು, ಕೆಲವರಿಂದ 5ರಿಂದ 10 ಲಕ್ಷದವರೆಗೂ ಬಾಂಡ್ ಬರೆಯಿಸಿಕೊಳ್ಳುತ್ತಿದ್ದೇವೆ ಎಂದರು.