ಒಟ್ಟಿನಲ್ಲಿ ಎರಡು ವರ್ಷದ ಅವಧಿಯಲ್ಲಿ ಕೂಲಿ 12.86 ಕೋಟಿ ಇನ್ನೂ ಬಾಕಿ ಇದ್ದು, ಶೀಘ್ರದಲ್ಲೇ ಬಿಡುಗಡೆಯಾಗುವ ನಿರೀಕ್ಷೆ ಇದೆ. ಕೂಲಿ ಹಣ ಪಾವತಿಯಾಗಿರುವ ಬಗ್ಗೆ ಕೂಲಿಕಾರರು ತಮ್ಮ ಬ್ಯಾಂಕ ಖಾತೆಗಳನ್ನು ಪರಿಶೀಲಿಸಿಕೊಳ್ಳಬೇಕು. 2026-27ನೇ ಸಾಲಿನಲ್ಲಿಯೂ ಕೂಡ ಕೂಲಿಕಾರರು ಆಸಕ್ತಿಯಿಂದ ಮನರೇಗಾ ಯೋಜನೆಯಡಿ ಕೆಲಸ ನಿರ್ವಹಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಪಂ ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪನವರ ತಿಳಿಸಿದ್ದಾರೆ.