ವೃತ್ತಿ ಪ್ರಗತಿಗೆ ಕೌಶಲಾಭಿವೃದ್ಧಿ ಅಗತ್ಯ

ಗೋಕಾಕ ನಗರದ ಸಿದ್ಧಲಿಂಗೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಉದ್ಯೋಗ ನಿಯೋಜನೆ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಜೀವನಕುಮಾರ, ಅರ್ಪಣಾ ಕುಲಕರ್ಣಿ ಇತರರಿದ್ದರು.
ಗೋಕಾಕ ನಗರದ ಸಿದ್ಧಲಿಂಗೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಉದ್ಯೋಗ ನಿಯೋಜನೆ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಜೀವನಕುಮಾರ, ಅರ್ಪಣಾ ಕುಲಕರ್ಣಿ ಇತರರಿದ್ದರು.
Published on
ನಗರದ ಸಿದ್ಧಲಿಂಗೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಉದ್ಯೋಗ ನಿಯೋಜನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ವಿವಿಧ ಕಂಪನಿಗಳಲ್ಲಿ ಕೆಲಸಕ್ಕೆ ಸೇರುವ ಪೂರ್ವದಲ್ಲಿ ವಿದ್ಯಾರ್ಥಿಗಳು ಕಂಪನಿಗಳ ಬಗ್ಗೆ ಅರಿತು ಕೆಲಸಕ್ಕೆ ಸೇರಿದರೆ ದಿರ್ಘಕಾಲ ಕಾರ್ಯನಿರ್ವಹಿಸಲು ಸಾಧ್ಯ ಎಂದರು.
ವಿವಿಧ ಕಂಪನಿಗಳು ನಡೆಸಿದ ಸಂದರ್ಶನದಲ್ಲಿ ತಾಲೂಕಿನ ವಿವಿಧ ಕಾಲೇಜಿನ ಒಟ್ಟು 227 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅದರಲ್ಲಿ ಸಿದ್ಧಲಿಂಗೇಶ್ವರ ಮಹಾವಿದ್ಯಾಲಯದ 78 ವಿದ್ಯಾರ್ಥಿಗಳು ಹಾಗೂ ವಿವಿಧ ಕಾಲೇಜುಗಳ 100 ವಿದ್ಯಾರ್ಥಿಗಳು ಆಯ್ಕೆಯಾದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net