ಶೀಘ್ರವೇ ವಾಕರಸಾಸಗೆ 700ಹೊಸ ಬಸ್ ಸೇರ್ಪಡೆ

ಬೆಳಗಾವಿ ನಗರದ ಕೇಂದ್ರ ಬಸ್ ನಿಲ್ದಾಣದ ಶನಿವಾರ ನಡೆದ ಕಾರ್ಯಕ್ರಮವನ್ನು ಸಚಿವರಾದ ರಾಮಲಿಂಗ ರೆಡ್ಡಿ, ಸತೀಶ ಜಾರಕಿಹೊಳಿ ಉದ್ಘಾಟಿಸಿದರು.
ಬೆಳಗಾವಿ ನಗರದ ಕೇಂದ್ರ ಬಸ್ ನಿಲ್ದಾಣದ ಶನಿವಾರ ನಡೆದ ಕಾರ್ಯಕ್ರಮವನ್ನು ಸಚಿವರಾದ ರಾಮಲಿಂಗ ರೆಡ್ಡಿ, ಸತೀಶ ಜಾರಕಿಹೊಳಿ ಉದ್ಘಾಟಿಸಿದರು.
Published on
ಬೆಳಗಾವಿ ನಗರದ ಕೇಂದ್ರ ಬಸ್ ನಿಲ್ದಾಣ ಆವರಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ .ಕ.ರ.ಸಾ.ಸಂಸ್ಥೆಯ 28ನೇ ಸಂಸ್ಥಾಪನಾ ದಿನಾಚರಣೆ, ನೂತನ ಬಸ್ಸುಗಳ ಲೋಕಾರ್ಪಣೆ, ಬೆಳಗಾವಿ-1ನೇ ಘಟಕದ ನವೀಕರಣ ಕಾಮಗಾರಿ‌ ಭೂಮಿ ಪೂಜೆ ಹಾಗೂ ,40 ಹೊಸ ಬಸ್ ಗೆ ಚಾಲನೆ ಕಾರ್ಯಕ್ರಮ ದಲ್ಲಿ ಅವರು ಮಾತನಾಡಿದರು.
ಎಲೆಕ್ಟ್ರಾನಿಕ್ ಬಸ್ ಗಳಿಗೆ ಅನುಮೋದನೆ ಸಿಕ್ಕಿದ್ದು ಶೀಘ್ರವೇ ಎಲ್ಲ ನಿಗಮಗಳಲ್ಲಿ ಟೆಂಡರ್ ಕರೆಯಲಾಗುವುದು. ಪ್ರತಿ ಘಟಕ್ಕೆ 50 ಎಲೆಕ್ಟ್ರಿಕ್ ಬಸ್‌ನೀಡಲಾಗುತ್ತಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ,‌ಮಹಿಳಾ‌ಮತ್ತು‌ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕ ಆಸೀಪ್ ಸೇಠ್, ಬಾಬಾಸಾಹೇಬ ಪಾಟೀಲ, ವಿಠ್ಠಲ ಹಲಗೇಕರ, ವಾಕರಸಾಸ ಅಧ್ಯಕ್ಷ ರಾಜು ಕಾಗೆ ಇತತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net