ತಾಪಂ ಕಾರ್ಯನಿರ್ವಾಹಕ ಅಧಿಕಾರಿ ರಮೇಶ ಮೇತ್ರಿ, ಪಂಚಾಯತರಾಜ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರಾಜೇಂದ್ರ ಜಾಧವ, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ ಹತ್ತಿ, ತಾಪಂ ಸಹಾಯಕ ನಿರ್ದೇಶಕರಾದ ವಿಜಯ ಕೋತಿನ, ಶಶಿಧರ ಬಳ್ಳಾರಿ, ಹಲಕರ್ಣಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ರೇಶ್ಮಾ ಪಾನೀವಾಲೆ ಸೇರಿ ವಿವಿಧ ಇಲಾಖೆಯ ತಾಲೂಕಾಮಟ್ಟದ ಅಧಿಕಾರಿಗಳು, ಸಿಬ್ಬಂದಿ, ಹಕ್ಕಿ-ಪಿಕ್ಕಿ ಸಮುದಾಯದ ಮುಖಂಡರು ಹಾಗೂ ತಾಲೂಕಿನ ವಿವಿಧ ದಲಿತ ಸಂಘಟನೆಗಳ ಪದಾಧಿಕಾರಿಗಳು ಹಾಜರಿದ್ದರು.