ಖಾಸಗಿ ಹೋಟೆಲ್ನಲ್ಲಿ ಗುರುವಾರ ಹಮ್ಮಿಕೊಂಡಿದ್ದ ಟೆಲಿಕಾಂ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿ, ಹೊಸದಾಗಿ 4ಜಿ ಟವರ್ಗಳನ್ನು ಸ್ಥಾಪಿಸುವ ಮೂಲಕ ವ್ಯಾಪ್ತಿಯನ್ನು ಸುಧಾರಿಸುವ ಕುರಿತು ಸಚಿವರೊಂದಿಗೆ ಚರ್ಚಿಸಲಾಗುವುದು ಎಂದರು. ಬಿಎಸ್ಎನ್ಎಲ್ ಪ್ರಧಾನ ವ್ಯವಸ್ಥಾಪಕ ವಿಕಾಸ ಜೈಕರ ಈಚಿನ ಬೆಳವಣಿಗೆಗಳ ಬಗ್ಗೆ ವಿವರಿಸಿದರು.