ಕಾಗಿನೆಲೆ ಕನಕ ಗುರುಪೀಠದ ರೇವಣಸಿದ್ದೇಶ್ವರ ಸಿಂಹಾಸನಾಧೀಶ್ವರ ಜಗದ್ಗುರು ಡಾ.ನಿರಂಜನಾನಂದಪುರಿ ಸ್ವಾಮೀಜಿ, ಶಾಸಕರಾದ ಅಶೋಕ ಪಟ್ಟಣ, ಮಹಾಂತೇಶ ಕೌಜಲಗಿ, ವಿಶ್ವಾಸ್ ವೈದ್ಯ, ಗಣೇಶ ಹುಕ್ಕೇರಿ, ಬಾಬಾಸಾಹೇಬ ಪಾಟೀಲ, ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಅಧಿಕಾರಿ ಆರ್.ಶಾಲಿನಿ, ಡಿಸಿ ಮೊಹಮ್ಮದ್ ರೋಷನ್, ಸಿಇಒ ರಾಹುಲ ಶಿಂಧೆ ಇತರರಿದ್ದರು.