ಚಿಕ್ಕೋಡಿ ತಾಲೂಕಿನ ಅಂಕಲಿಯ ಕೆಎಲ್‌ಇ ಸಂಸ್ಥೆಯ ಶ್ರೀಮತಿ ಶಾರದಾದೇವಿ ಕೋರೆ ಪ್ರೌಢಶಾಲೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸ್ನೇಹಸಮ್ಮೇಳನ ಸಮಾರಂಭದಲ್ಲಿ ಮಾತನಾಡಿ, ಕೆಎಲ್‌ಇ ಸಂಸ್ಥೆ ನೀಡುತ್ತಿರುವ ಶಿಕ್ಷಣದಿಂದ ಮಕ್ಕಳು ಪ್ರತಿಭಾವಂತರಾಗಿ ಮಾನವೀಯ ಮೌಲ್ಯ ರೂಢಿಸಿಕೊಂಡು ಬೆಳೆಯುತ್ತಾರೆ. ವಿದ್ಯಾರ್ಥಿಗಳ ಕಲಿಕೆಗಾಗಿ ಡಾ.ಪ್ರಭಾಕರ ಕೋರೆ ಅವರು ಆಧುನಿಕ ತಂತ್ರಜ್ಞಾನ ಸೌಲಭ್ಯ ಒದಗಿಸಿದ್ದಾರೆ. ಮಕ್ಕಳು ಇದನ್ನು ಉಪಯೋಗಿಸಿಕೊಂಡು ಮೌಲ್ಯಯುತ ಬದುಕು ಕಟ್ಟಿಕೊಳ್ಳಬೇಕು ಎಂದರು.