ಯಶಸ್ವಿ ಶಸ್ತ್ರಚಿಕಿತ್ಸೆ ನೆರವೇರಿಸಿದ ಡಾ.ಕುರಬೇಟ ತಂಡ ಮತ್ತು ನಂತರ ಆರೈಕೆ ಮಾಡಿದ ಡಾ.ರಾಮಚಂದ್ರ ಭಟ್, ಡಾ. ವಿನಾಯಕ ಜನ್ನು, ಡಾ.ಬೃಂದಾ ಕವಿ ಹಾಗೂ ನರ್ಸಿಂಗ್ ತಂಡವನ್ನು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ, ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಕರ್ನಲ್ ಎಂ.ದಯಾನಂದ, ಜೆಎನ್ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ರಾಜೇಶ ಪವಾರ, ಕಾಹೆರ್ ಉಪಕುಲಪತಿ ಡಾ.ಎನ್.ಎಸ್.ಮಹಾಂತಶೆಟ್ಟಿ, ಕುಲಸಚಿವ ಡಾ.ವಿ.ಎಂ.ಪಟ್ಟಣಶೆಟ್ಟಿ ಅಭಿನಂದಿಸಿದ್ದಾರೆ.