ರಸ್ತೆ ಅಪಘಾತ ಚಾಲಕ ಸಾವು

ಅಪಘಾತ
ಅಪಘಾತ
Published on
ಚಿಕ್ಕೋಡಿ: ತಾಲೂಕಿನ ಭೋಜ ಗ್ರಾಮದ ಬಳಿ ರಸ್ತೆ ಬದಿಯಲ್ಲಿ ಟ್ರಾಕ್ಟರ್​ ಪಲ್ಟಿಯಾಗಿ ಚಾಲಕ ಸುಧಾಕರ ಕೊಂಡೆಕರ (47) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಾಲೀಕ ಸಂಜಯ ಚೌಗುಲೆ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಸದಲಗಾ ಠಾಣೆ ಪೊಲೀಸರು ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net