ಗಡಾಮ ಮುತ್ಯಾನ ಮಹಿಮೆ ಅಪಾರ

ನಂದೇಶ್ವರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಗಡಾಮ ಮುತ್ಯಾನ ಜಾತ್ರೋತ್ಸವದಲ್ಲಿ ಅಭಿನವ ಮೃತ್ಯುಂಜಯ ಸ್ವಾಮೀಜಿ, ಸಿದ್ಧಲಿಂಗಯ್ಯ ಸ್ವಾಮೀಜಿ ಇತರರಿದ್ದರು.
ನಂದೇಶ್ವರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಗಡಾಮ ಮುತ್ಯಾನ ಜಾತ್ರೋತ್ಸವದಲ್ಲಿ ಅಭಿನವ ಮೃತ್ಯುಂಜಯ ಸ್ವಾಮೀಜಿ, ಸಿದ್ಧಲಿಂಗಯ್ಯ ಸ್ವಾಮೀಜಿ ಇತರರಿದ್ದರು.
Published on
ನಂದೇಶ್ವರ: ಮನುಷ್ಯ ಗಳಿಸಿದ ಸಂಪತ್ತಿಗಿAತ ಸತ್ಕಾರ್ಯಗಳೇ ಶಾಶ್ವತವಾಗಿ ಉಳಿಯುತ್ತವೆ ಎಂದು ಮನಕವಾಡ ಮಹಾಮಠದ ಅಭಿನವ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಗ್ರಾಮದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಗಡಾಮ ಮುತ್ಯಾನ ಜಾತ್ರಾ ಮಹೋತ್ಸವದ ಆಧ್ಯಾತ್ಮಿಕ ಕಾರ್ಯಕ್ರಮದಲ್ಲಿ ಮಾತನಾಡಿ, ನಂದೇಶ್ವರ ಗ್ರಾಮದ ಸಿದ್ಧಿ ಪುರುಷ ಗಡಾಮ ಮುತ್ಯಾನ ಮಹಿಮೆ ಅಪಾರವಾಗಿದೆ ಎಂದರು.
ಹೆಬ್ಬಾಳಟ್ಟಿ ಚಂದ್ರಗಿರಿ ಮಠದ ಸಿದ್ಧಲಿಂಗಯ್ಯ ಸ್ವಾಮೀಜಿ ನೇತೃತ್ವ ವಹಿಸಿದ್ದರು. ಸಾವಳಗಿ ಪರಶುರಾಮ ಸ್ವಾಮೀಜಿ, ಗಡಾಮ ಮುತ್ಯಾ ವಂಶಸ್ಥ ಬಸಪ್ಪ ಚಂಡಕಿ, ಪರಶುರಾಮ ಸ್ವಾಮೀಜಿ, ರಾಮೇಶಗೌಡ ಪಾಟೀಲ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಹಾದೇವಿ ಲಾಲಸಿಂಗಿ, ಚಿಕ್ಕ ಮಕ್ಕಳ ವೈದ್ಯ ಡಾ.ಸಿ.ಎ.ಸಂಕ್ರಟ್ಟಿ, ರಾಮಣ್ಣ ದೇವನ್ನವರ, ಬಸಪ್ಪ ಮುಧೋಳ, ಸುರೇಶಗೌಡ ಪಾಟೀಲ, ಗುರುಲಿಂಗ ತೇಲಿ, ಬುಜಬಲಿ ಪರಟಿ, ಮಹಾಂತೇಶ ಚಂಡಕಿ, ವಿರೂಪಾಕ್ಷ ಹಿರೇಮಠ, ಭೀಮಗೊಂಡ ಪಾಟೀಲ, ಚಿದಾನಂದ ಬಡಿಗೇರ, ಅದೃಶ್ಯ ಪಾಟೀಲ, ಹನುಮಂತ ಹಳಿಂಗಳಿ, ಬಸಪ್ಪ ಬಿರಡಿ, ಹನುಮಂತ ಬಡಿಗೇರ, ಧರೇಪ್ಪ ಮಗದುಮ್ಮ, ಪಿ.ಬಿ.ಜನವಾಡ, ಕಾಡಪ್ಪ ತೇಲಿ, ಸಿದ್ದಪ್ಪ ಬಳವಾಡ, ಸಿದ್ದಲಿಂಗ ಚಂಡಿಕಿ ಇತರರಿದ್ದರು. ಎಸ್.ಬಿ. ಲಾಲಸಿಂಗಿ ನಿರೂಪಿಸಿದರು. ಚಿದಾನಂದ ಪಾಟೀಲ ಸ್ವಾಗತಿಸಿದರು. 
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net