ವಿಜೇತರಿಗೆ ಕನ್ಹೇರಿ ಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ, ಪ್ರಾಣಲಿಂಗ ಸ್ವಾಮೀಜಿ, ಮಲ್ಲಿಕಾರ್ಜುನ ಸ್ವಾಮೀಜಿ, ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ, ಶಾಸಕಿ ಶಶಿಕಲಾ ಜೊಲ್ಲೆ, ಜ್ಯೋತಿಪ್ರಸಾದ ಜೊಲ್ಲೆ, ಬಸವಪ್ರಸಾದ ಜೊಲ್ಲೆ ಹಾಗೂ ಗಣ್ಯರು ಬಹುಮಾನ ವಿತರಿಸಿದರು. ಹಾಲಸಿದ್ಧನಾಥ ಸಹಕಾರ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಮಲಗೊಂಡ ಪಾಟೀಲ ಇತರರು ಇದ್ದರು.