ಸಂಸ್ಕೃತಿ ಬೆಳೆಸುವಲ್ಲ್ಲಿ ಶಿಕ್ಷಣದ ಪಾತ್ರ ಪ್ರಮುಖ

ಇಟಗಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ  ಸ್ನೇಹ ಸಮ್ಮೇಳನವನ್ನು ಗಣ್ಯರು ಉದ್ಘಾಟಿಸಿದರು. ಚನ್ನರಾಜ ಹಟ್ಟಿಹೊಳಿ, ಶಿವನಗೌಡ ಪಾಟೀಲ, ಶಂಕರ ಹೋಳಿ ಇತರರಿದ್ದರು.
ಇಟಗಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಸ್ನೇಹ ಸಮ್ಮೇಳನವನ್ನು ಗಣ್ಯರು ಉದ್ಘಾಟಿಸಿದರು. ಚನ್ನರಾಜ ಹಟ್ಟಿಹೊಳಿ, ಶಿವನಗೌಡ ಪಾಟೀಲ, ಶಂಕರ ಹೋಳಿ ಇತರರಿದ್ದರು.
Published on
ಗ್ರಾಮದ ಜನತಾ ಶಿಕ್ಷಣ ಪ್ರಸಾರ ಸಮಿತಿಯ ಚನ್ನಮ್ಮ ರಾಣಿ ಸ್ಮಾರಕ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದ ವಾರ್ಷಿಕ ಸ್ನೇಹ ಸಮ್ಮೇಳನವನ್ನು ಗುರುವಾರ ಉದ್ಘಾಟಿಸಿ ಮಾತನಾಡಿದರು. ಈ ಭಾಗದಲ್ಲಿ ಇಟಗಿಯ ಜನತಾ ಶಿಕ್ಷಣ ಪ್ರಸಾರ ಸಮಿತಿ ಕಳೆದ 6 ದಶಕಗಳಿಗಿಂತಲೂ ಹೆಚ್ಚು ಕಾಲ ವಿದ್ಯಾದಾನ ಮಾಡುವುದರ ಮೂಲಕ ಗ್ರಾಮೀಣ ಭಾಗದ ಜನತೆಯ ಜೀವನದ ಜ್ಯೋತಿಯಾಗಿದೆ ಎಂದರು.
ಸಂಸ್ಥೆಯ ಕಾರ್ಯದರ್ಶಿ ಶ್ರೀಶೈಲ ತುರಮರಿ ಮಾತನಾಡಿದರು. ಸಂಸ್ಥೆಯ ಚೇರ್ಮನ್ ವಿಜಯಕುಮಾರ ಸಾಣಿಕೊಪ್ಪ ಅಧ್ಯಕ್ಷತೆ ವಹಿಸಿದ್ದರು. ಎಂ.ಕೆ.ಹುಬ್ಬಳ್ಳಿ ರಾಣಿ ಶುಗರ್ಸ್ ಆಡಳಿತ ಮಂಡಳಿಯ ಸದಸ್ಯರನ್ನು ಸನ್ಮಾನಿಸಲಾಯಿತು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ಶಿವನಗೌಡ ಪಾಟೀಲ, ಶಂಕರ ಹೋಳಿ, ಮುದಕಪ್ಪ ಮರಡಿ, ಬಿ.ವಿ.ಬೆಣಚಮರ್ಡಿ, ಎಂ.ಎಸ್.ಸಾಣಿಕೊಪ್ಪ, ಎಸ್.ವಿ.ಗಣಾಚಾರಿ, ಬಿ.ಎಸ್.ಪುಂಡಿ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net