ಕಾರ್ಯಕ್ರಮದಲ್ಲಿ ಜಿಪಂ ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪನವರ್, ಕಾಗವಾಡ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ವೀರಣ್ಣ ವಾಲಿ, ಅಥಣಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶಿವಾನಂದ ಕಲ್ಲಾಪುರ, ಸಹಾಯಕ ನಿರ್ದೇಶಕರಾದ ಎ ಡಿ. ಅನ್ಸಾರಿ, ಶಿವಾನಂದ ಸನಾಳ, ಪಂಚಾಯತ ಅಭಿವೃದ್ಧಿ ಅಧಿಕಾರಿ ನಾಗಪ್ಪ ಕಾಂಬಳೆ ವಿವಿಧ ಇಲಾಖೆಯ ಜಿಲ್ಲಾ, ತಾಲೂಕು ಹಾಗೂ ಗ್ರಾಪಂ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.