ಇಬ್ಬರು ಮನೆಗಳ್ಳರ ಬಂಧನ

Two house burglars arrested
Two house burglars arrested
Published on
ಬೆಳಗಾವಿ: ಇಲ್ಲಿನ ಅನಗೋಳ ಪ್ರದೇಶದಲ್ಲಿನ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಳಕವಾಡಿ ಠಾಣೆ ಪೊಲೀಸರು ಗುರುವಾರ ಇಬ್ಬರು ಕಳ್ಳರನ್ನು ಬಂಧಿಸಿ 16.57 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಿಕೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಮಲ್ಪನಹಳ್ಳಿ ಗ್ರಾಮದ ಉಜ್ವಲಾ ಕಮ್ಮಾರ (40), ಪೀರನವಾಡಿಯ ಶಿವ ಅಯಪ್ಪನವರ (30) ಬಂಧಿತರು. ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net