ಬೆಳಗಾವಿ ತಾಲೂಕಿನ ನೀಲಜಿ, ಹೊನಗಾ ಗ್ರಾಪಂ ವ್ಯಾಪ್ತಿಯಲ್ಲಿ ವಿಕ್ಷಿತ್ ಭಾರತ್ ಗ್ಯಾರಂಟಿಫಾರ್ ರೋಜಗಾರ್ ಆ್ಯಂಡ್ ಅಜೀವಿಕ ಮಿಷನ್ ( ವಿಬಿ-ಜಿ ರಾಮ್‌ಜಿ) ಯೋಜನೆಯಡಿ ಪ್ರಗತಿ ಹಂತದಲ್ಲಿರುವ ಕಾಮಗಾರಿಗಳನ್ನು ,ಕೂಲಿಕಾರರ ಹಾಜರಾತಿ, ಕಾಯಕ ಬಂಧುಗಳ ಮೊಬೈಲ್‌ನಲ್ಲಿ ಎನ್‌ಎಂಎಂಎಸ್ ಹಾಜರಾತಿ ದಾಖಲಿಸುವ ಪ್ರಕ್ರಿಯೆಯನ್ನೂ ಪರಿಶೀಲಿಸಿದಬಳಿಕ ಮಾತನಾಡಿ,ವಿಬಿ-ಜಿ ರಾಮ್ ಜಿ ಹಾಗೂ ಇ-ಸ್ವತ್ತು ಕುರಿತು ಅಧಿಕಾರಿಗಳು ಜನರಿಗೆ ತಪ್ಪು ಮಾಹಿತಿ ನೀಡಬಾರದು. ಸರ್ಕಾರದ ನಿರ್ದೇಶನದಂತೆ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.