ಕಾರ್ಯಾಗಾರದಲ್ಲಿ ಹೊಸ ಮತದಾರರ ನೋಂದಣಿ, ಹೆಸರು ತಿದ್ದುಪಡಿ, ವಿಳಾಸ ಬದಲಾವಣೆ, ಮೃತ ಮತ್ತು ನಕಲಿ ಮತದಾರರ ಹೆಸರು ತೆಗೆದುಹಾಕುವುದು ಹಾಗೂ ಆನ್ಲೈನ್ ಸೇವೆಗಳ ಬಳಕೆ ಸೇರಿದಂತೆ ಮತದಾರರ ಪಟ್ಟಿಯ ಪರಿಷ್ಕರಣೆ ಅಂಶಗಳ ಕುರಿತು ಅಧಿಕಾರಿಗಳಿಗೆ ವಿವರವಾದ ಮಾಹಿತಿ ನೀಡಲಾಯಿತು.ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಪಾಲಿಕೆ ಆಯುಕ್ತ ಕಾರ್ತಿಕ್ ಎಂ. ಇತರರಿದ್ದರು.