ಜಿಲ್ಲಾಡಳಿತ, ಜಿಪಂ, ಗೃಹ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ನಗರದ ಜಿಲ್ಲಾ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಗುರುವಾರ ಬೆಳಗಾವಿ ವಿಭಾಗ ಮಟ್ಟದ ಗೃಹ ಇಲಾಖೆ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಾಂತ್ವನ ಮತ್ತು ಸಖಿ ಕೇಂದ್ರದ ಸಿಬ್ಬಂದಿ ಹಾಗೂ ಬೆಳಗಾವಿ ವಿಭಾಗದ 7 ಜಿಲ್ಲೆಗಳ ಅಕ್ಕ ಪಡೆ ಸಿಬ್ಬಂದಿಗಾಗಿ ಏರ್ಪಡಿಸಿದ್ದ "ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಣೆ ತಡೆ' ಹಾಗೂ "ಅಕ್ಕ ಪಡೆ ಕಾರ್ಯನಿರ್ವಹಣೆ' ಕುರಿತ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.