ಹಿರಿಯ ಪತ್ರಕರ್ತ ಎಂ.ಕೆ.ಹೆಗಡೆ ಚೆಂಡೆ ಭಾರಿಸುವ ಮೂಲಕ ಪ್ರದರ್ಶನ ಉದ್ಘಾಟಿಸಿದರು. ಕನ್ನಡ ಭವನದ ಉಪಾಧ್ಯಕ್ಷ ಶಿವನಗೌಡ ಪಾಟೀಲ, ಹೋಟೆಲ್ ಮಾಲೀಕರ ಸಂಘದ ಗೌರವಾಧ್ಯಕ್ಷ ವಿಜಯ ಸಾಲಿಯಾನ, ಕನ್ನಡಭವನದ ಕಾರ್ಯದರ್ಶಿ ಯ.ರು.ಪಾಟೀಲ, ಹವ್ಯಕ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷೆ ಪೂರ್ಣಿಮಾ ಹೆಗಡೆ, ಬಸವರಾಜ ಜಗಜಂಪಿ, ರಾಮಕೃಷ್ಣ ಮರಾಠೆ, ಎಸ್.ಆರ್.ಹೆಗಡೆ, ವಿಜಯಲಕ್ಷ್ಮೀ ಅನಂತ, ಎಂ.ಜೆ.ರಾಬ್ ಇತರರು ಪಾಲ್ಗೊಂಡಿದ್ದರು.