ಬಾಲ್ಯವಿವಾಹ ತಡೆಗಟ್ಟಲು ಶ್ರಮಿಸಿ

ಚನ್ನಮ್ಮನ ಕಿತ್ತೂರಿನ ಸರ್ಕಾರಿ ಪಪೂ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ನ್ಯಾಯಾಧೀಶೆ ರಹಾ ಬೇಗಂ ಸೈಯ್ಯದ್ ಮಾತನಾಡಿದರು. ಸೋಮಪ್ಪ  ಪೆಂಟೇದ ಇದ್ದರು.
ಚನ್ನಮ್ಮನ ಕಿತ್ತೂರಿನ ಸರ್ಕಾರಿ ಪಪೂ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ನ್ಯಾಯಾಧೀಶೆ ರಹಾ ಬೇಗಂ ಸೈಯ್ಯದ್ ಮಾತನಾಡಿದರು. ಸೋಮಪ್ಪ ಪೆಂಟೇದ ಇದ್ದರು.
Published on
ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ತಾಲೂಕು ಪಂಚಾಯಿತಿ, ಶಿಶು ಅಭಿವೃದ್ಧಿ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬಾಲ್ಯವಿವಾಹ ಮುಕ್ತ ಭಾರತ ಕಾನೂನು ಅರಿವು ಹಾಗೂ ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ವಕೀಲರಾದ ಪಿ.ಬಿ.ತಳವಾರ, ಎನ್.ಎ.ಮರೇದ ಮಾತನಾಡಿ, ಬಾಲ್ಯವಿವಾಹ ಮುಕ್ತ ಮಾಡಲು ಮಕ್ಕಳಿಗೆ ಶಿಕ್ಷಣ, ಕಾನೂನಿನ ತಿಳುವಳಿಕೆ, ಬಾಲ್ಯವಿವಾಹದ ದುಷ್ಪರಿಣಾಮ ಮೂಡಿಸುವುದು ಅವಶ್ಯಕವಾಗಿದೆ ಎಂದರು. ಕಾಲೇಜಿನ ಪ್ರಭಾರ ಪ್ರಾಚಾರ್ಯ ಸೋಮಪ್ಪ ಪೆಂಟೇದ ಮಾತನಾಡಿದರು. ಉಪನ್ಯಾಸಕರು, ನ್ಯಾಯಾಲಯದ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net