ಕಾರ್ಯಕ್ರಮದಲ್ಲಿ ಶಾಸಕರಾದ ಅಭಯ ಪಾಟೀಲ, ಬೆಳಗಾವಿ ಮಹಾನಗರ ಪಾಲಿಕೆ ಮಹಾಪೌರೆ ಪ್ರೀತಿ ಕಾಮಕಾರ, ಉಪ ಮಹಾಪೌರ ಹನುಂಮತ ಕೊಂಗಾಲಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್,ಪೋಲಿಸ್ ಆಯುಕ್ತ ಭೋರಸೆ ಗುಲಾಬರಾವ್ ಭೂಷಣ,ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಶಿಂಧೆ, ಮಹಾನಗರ ಪಾಲಿಕೆ ಆಯುಕ್ತ ಕಾರ್ತಿಕ ಎಂ,ಪ್ರಶಿಕ್ಷಣಾರ್ಥಿ ಆಯ್.ಎ.ಎಸ್.ಅಧಿಕಾರಿ ರೋಹಿತ್ ಸಿಂಗ್, ಜಿಲ್ಲಾ ಆಯುಷ್ ಅಧಿಕಾರಿ ಶ್ರೀಕಾಂತ ಸುಣದೊಳಿ, ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಯೋಗಾಸಕ್ತರು ಭಾಗವಹಿಸಿದ್ದರು