ಕಸ ವಿಲೇವಾರಿ ಪರಿಶೀಲಿಸಿದ ಮಹಾನಗರ ಆಯುಕ್ತ ದುಡಗುಂಟಿ

IMG-20230811-WA0005.jpg
Published on

ಬೆಳಗಾವಿ : ಮಹಾನಗರ ಪಾಲಿಕೆಯ ಆಯುಕ್ತ ಅಶೋಕ ದುಡಗುಂಟಿ ಅವರು ಶುಕ್ರವಾರ ಬೆಳಗ್ಗೆ ನಗರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಕಸ ವಿಲೇವಾರಿಯನ್ನು ಪರಿಶೀಲಿಸಿದರು.

ಇದೇ ಸಂದರ್ಭದಲ್ಲಿ ನಾಗರಿಕರ ಅಹವಾಲುಗಳನ್ನು ಆಲಿಸಿ ಸೂಕ್ತ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net