ಫೆ.21 ಮತ್ತು 22ಕ್ಕೆ ಕೃತಕ ಕಾಲು ಜೋಡಣಾ ಶಿಬಿರ

Published on

ಬಳ್ಳಾರಿ : ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರ ಮತ್ತು ವಿಶ್ವಭಾರತಿ ಕಲಾನಿಕೇತನ ಶಿಕ್ಷಣ ಸಂಸ್ಥೆ ಹಾಗೂ ಜೈ ಗುರುದೇವ ಚಾರಿಟಬಲ್ ಟ್ರಸ್ಟ್ ವತಿಯಿಂದ ಕೃತಕ ಕಾಲು ಜೋಡಣಾ ಶಿಬಿರವನ್ನು ಫೆ. 21, 22 ರಂದು ಬಿಮ್ಸ್ ಆವರಣದಲ್ಲಿ ಆಯೋಜಿಸಲಾಗಿದೆ ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ. ಮಾಹಿತಿಗೆ ಮೊ.8296243251, 9731961326, 8660025089 ಗೆ ಸಂಪರ್ಕಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net