ಬಳ್ಳಾರಿ : ನಗರದ ಹಿರಿಯಾಳುಕುಡಂನ ಈದ್ಗಾ ರಸ್ತೆಯ ಇಂಗ್ಲೀಷ್ ಮಾಧ್ಯಮದ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಖಾಲಿ ಇರುವ ಆಂಗ್ಲ ಭಾಷೆ ಶಿಕ್ಷಕರ (ಒಂದು) ಹುದ್ದೆಯ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸರ್ಕಾರಿ ಆದರ್ಶ ವಿದ್ಯಾಲಯದ ಮುಖ್ಯಗುರುಗಳು ತಿಳಿಸಿದ್ದಾರೆ. ಮಾಹಿತಿಗೆ ಮೊ: 9740738762 ಗೆ ಸಂಪರ್ಕಿಸಿಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.