ಅರ್ಜಿ ಆಹ್ವಾನ

Published on

ಬಳ್ಳಾರಿ : ಸಿರುಗುಪ್ಪ ನಗರಸಭೆ ವ್ಯಾಪ್ತಿಯ ಡೇ-ನಲ್ಮ್ ಅಭಿಯಾನದಡಿ ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕ ವಸೂಲಾತಿಗಾಗಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ರಚಿತವಾದ ಅರ್ಹ ಮಹಿಳಾ ಸ್ವಸಹಾಯ ಸಂಘಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಿರುಗುಪ್ಪ ನಗರಸಭೆ ಪೌರಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಸಕ್ತ ಮಹಿಳಾ ಸ್ವಸಹಾಯ ಸಂಘಗಳು ಸಿರುಗುಪ್ಪ ನಗರಸಭೆ ಕಾರ್ಯಾಲಯಕ್ಕೆ ಭೇಟಿ ನೀಡಿ ಅರ್ಜಿ ನಮೂನೆ ಪಡೆದುಕೊಂಡು, ಭರ್ತಿ ಮಾಡಿ ಫೆ.25 ರೊಳಗಾಗಿ ಸಲ್ಲಿಸಬೇಕು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net