ಅರ್ಜಿ ಆಹ್ವಾನ

Published on

ಬಳ್ಳಾರಿ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗ ವತಿಯಿಂದ ಸಿರುಗುಪ್ಪ ಮತ್ತು ಸಂಡೂರು ಘಟಕಗಳಲ್ಲಿ ವಿವಿಧ ತಾಂತ್ರಿಕ ವೃತ್ತಿಗಳಿಗೆ ಶಿಶಿಕ್ಷದ ತರಬೇತಿ ನೀಡಲು ಅರ್ಹ ಐಟಿಐ ಪೂರ್ಣಗೊಳಿಸಿದ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ನಗರದಲ್ಲಿ ಮಾ.05 ರಂದು ಬೆಳಿಗ್ಗೆ 11 ಗಂಟೆಗೆ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಮಾಹಿತಿಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ಕಚೇರಿಗೆ ಭೇಟಿ ನೀಡಬಹುದು ಎಂದು ಬಳ್ಳಾರಿ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

----------

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net