ಅರ್ಜಿ ಆಹ್ವಾನ

Published on

ಬಳ್ಳಾರಿ : ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಧಾನಮಂತ್ರಿ ಮತ್ಸೃ ಸಂಪದ ಯೋಜನೆಯಡಿ ಪರಿಸರ ಸ್ನೇಹಿ ಕಿಯೋಸ್ಕ್ ಮತ್ಸೃ ವಾಹಿನಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಮತ್ಸ್ಯವಾಹಿನಿ ವಾಹನಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. ಅರ್ಜಿ ಸಲ್ಲಿಸಲು ನ.11 ಕೊನೆಯ ದಿನವಾಗಿದೆ. ಮಾಹಿತಿಗೆ ಬಳ್ಳಾರಿ ಮೀನುಗಾರಿಕೆ ಸಹಾಯಕ ನಿರ್ದೇಶಕ ಮೊ.8722574158, ಸಂಡೂರು ಮೀನುಗಾರಿಕೆ ಸಹಾಯಕ ನಿರ್ದೇಶಕ ಮೊ.7204911897, ಬಳ್ಳಾರಿ ಮೀನುಗಾರಿಕೆ ಉಪ ನಿರ್ದೇಶಕರ ಮೊ.9449593156 ಗೆ ಸಂರ್ಪಕಿಸಬಹುದು.

-----------

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net