ಅರ್ಜಿ ಆಹ್ವಾನ

Published on

ಬಳ್ಳಾರಿ : ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಅಮೃತ ಸಿರಿ ಯೋಜನೆಯಡಿ ದೇಶಿ ತಳಿಗಳ ಸಂರಕ್ಷಣೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಹಿತಿಗೆ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕರ ಕಚೇರಿ ಬಳ್ಳಾರಿ-9448233756, ಕಂಪ್ಲಿ-9964444527, ಕುರುಗೋಡು-7822209185, ಸಿರುಗುಪ್ಪ-7892855573 ಮತ್ತು ಸಂಡೂರು-9108334846 ಗೆ ಸಂಪರ್ಕಿಸಬಹುದು.

---------------

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net