ಅರ್ಜಿ ಆಹ್ವಾನ

Published on

ಬಳ್ಳಾರಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಿಗೆ ಪ್ರಸ್ತಕ ಸಾಲಿಗೆ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಲು ಕೊನೆಯ ದಿನ ಜೂ. 25 ಆಗಿದೆ. ಮಾಹಿತಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಚೇರಿ ಅಥವಾ ದೂ.08392-200125/224 ಗೆ ಸಂಪರ್ಕಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net