ಅರ್ಜಿ ಆಹ್ವಾನ

Published on

ಬಳ್ಳಾರಿ : ಕುಡತಿನಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಪ್ರಸ್ತಕ ಸಾಲಿಗೆ ವಿವಿಧ ವೃತ್ತಿಗಳ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರಾದ ಖುದ್ರತ್ ಅಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೇ 28 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ಕುಡತಿನಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಅಥವಾ ಮೊ.9449248055, 9480939802 ಗೆ ಸಂಪರ್ಕಿಸಬಹುದು.

=====

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net