ಬಳ್ಳಾರಿ : ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿಗೆ ವಿವಿಧ ವೃತ್ತಿಗಳಿಗೆ ಪ್ರವೇಶಕ್ಕಾಗಿ ಆನ್ ಲೈನ್‌ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯ ಪಂಡಿತಾರಾದ್ಯ ತಿಳಿಸಿದ್ದಾರೆ. ಅರ್ಜಿ ಸಲ್ಲಿಕೆಗೆ ಮೇ 28 ಕೊನೆಯ ದಿನವಾಗಿದೆ. ಮೊ.9916300462 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.