ಅರ್ಜಿ ಆಹ್ವಾನ

Published on

ಬಳ್ಳಾರಿ : ಪೌರರಕ್ಷಣಾ ದಳದಲ್ಲಿ ಸ್ವಯಂ ಸೇವಕರಾಗಿ ಸದಸತ್ವ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರದ ಯಾವುದೇ ಧನಸಹಾಯ ಇರುವುದಿಲ್ಲ. ಜೂ 5 ರವರೆಗೆ ಅರ್ಜಿ ವಿತರಿಸಲಾಗುತ್ತದೆ. ಮಾಹಿತಿಗೆ ದೂ.08392 276421 ಗೆ ಸಂಪರ್ಕಿಸಬಹುದು ಎಂದು ದಳದ ಮುಖ್ಯ ವಾರ್ಡನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

-------------

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net