ಅರ್ಜಿ ಆಹ್ವಾನ

Published on

ಬಳ್ಳಾರಿ : ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂ 20 ಕೊನೆಯ ದಿನವಾಗಿದೆ. ಮಾಹಿತಿಗೆ 8050770005 ಮತ್ತು 8050770004 ಅಥವಾ ಜಿಲ್ಲಾ ಮತ್ತು ತಾಲೂಕು ಅಧಿಕಾರಿಗಳ ಕಚೇರಿಗೆ ಸಂಪರ್ಕಿಸಬಹುದು ಎಂದು ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

-------------

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net