ಅರ್ಜಿ ಆಹ್ವಾನ

Published on

ಬಳ್ಳಾರಿ : ಸಂಡೂರು ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಯಶವಂತನಗರದ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ 1 ಮತ್ತು 6 ನೇ ತರಗತಿಯ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಂದ ಪ್ರಸಕ್ತ ಸಾಲಿಗೆ ವಸತಿ ನಿಲಯ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜೂ. 06 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಮಾಹಿತಿಗೆ ದೂ.08395-200073 ಗೆ ಸಂಪರ್ಕಿಸಬಹುದು ಎಂದು ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

-----------

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net