ಅರ್ಜಿ ಆಹ್ವಾನ

Published on

ಬಳ್ಳಾರಿ :ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಪ್ರಸ್ತಕ ಸಾಲಿನ ವಿದ್ಯಾರ್ಥಿಗಳ ಪ್ರವೇಶ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ಧಾರೆ. ಅರ್ಜಿ ಸಲ್ಲಿಕೆಗೆ ಜೂ 28 ಕೊನೆಯ ದಿನವಾಗಿದೆ. ಮಾಹಿತಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಹಾಗೂ ತಾಲೂಕು ಅಧಿಕಾರಿ ಕಚೇರಿ ಅಥವಾ ದೂ.08395-200125/224, ಬಳ್ಳಾರಿ-8310321101, ಸಂಡೂರು-9036925966/ 86605755061, ಸಿರುಗುಪ್ಪ-9148889975 ಗೆ ಸಂಪರ್ಕಿಸಬಹುದು

------------

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net