ಅರ್ಜಿ ಆಹ್ವಾನ

Published on

ಬಳ್ಳಾರಿ : ಇಲ್ಲಿನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಪ್ರಸ್ತಕ ಸಾಲಿಗೆ ವಿವಿಧ ವೃತ್ತಿಗಳಿಗೆ ಪ್ರವೇಶಕ್ಕಾಗಿ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮಾಹಿತಿಗೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಅಥವಾ ಮೊ.9916300462 ಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net